ಕರ್ನಾಟಕ

karnataka

ETV Bharat / state

ದಾವಣಗೆರೆಯಲ್ಲಿ 32 ಕೊರೊನಾ ಪಾಸಿಟಿವ್: 77 ಮಂದಿ ಡಿಸ್ಚಾರ್ಜ್ - ಕೋವಿಡದ-19

ಜಿಲ್ಲೆಯಲ್ಲಿ 614 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರಿದಿದೆ. ಒಟ್ಟು 19,981 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

davanagere-corona-update
davanagere-corona-update

By

Published : Nov 2, 2020, 11:05 PM IST

ದಾವಣಗೆರೆ:ಜಿಲ್ಲೆಯಲ್ಲಿ 32 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 20,854ಕ್ಕೆ ಏರಿದೆ.

ದಾವಣಗೆರೆ 14, ಹರಿಹರ 8, ಚನ್ನಗಿರಿ 4 ಹಾಗೂ ಹೊನ್ನಾಳಿಯಲ್ಲಿ 6 ಮಂದಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. 614 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರಿದಿದೆ.

77 ಜನರು ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 19,981 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ABOUT THE AUTHOR

...view details