ನ.25ಕ್ಕೆ ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ಪ್ರತಿಭಟನೆ.. - Davanagere Congress Leader Press meet
ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದಿಂದ ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಡಿ.ಬಸವರಾಜ್ ತಿಳಿಸಿದರು.
ಡಿ.ಬಸವರಾಜ್ ಸುದ್ದಿಗೋಷ್ಟಿ
ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದಿಂದ ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಡಿ.ಬಸವರಾಜ್ ತಿಳಿಸಿದರು.
TAGGED:
D. Basavaraj Latest News