ಕರ್ನಾಟಕ

karnataka

ETV Bharat / state

ಸಿಡಿಲು ಬಡಿದು ಓರ್ವ ರೈತ ಸಾವು - kannada news

ಸಿಡಿಲು‌ ಬಡಿದು ಓರ್ವ ರೈತ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ-ನ್ಯಾಮತಿ ತಾಲೂಕಿನ ಅರೇಹಳ್ಳಿಯಲ್ಲಿ ನಡೆದಿದೆ.

ಸಿಡಿಲು ಬಡಿದು ಓರ್ವ ರೈತ ಸಾವು

By

Published : May 27, 2019, 6:01 AM IST

ದಾವಣಗೆರೆ :ಸಿಡಿಲು‌ ಬಡಿದು ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊನ್ನಾಳಿ-ನ್ಯಾಮತಿ ತಾಲೂಕಿನ ಅರೇಹಳ್ಳಿಯಲ್ಲಿ ನಡೆದಿದೆ.

ವಿರೂಪಾಕ್ಷಪ್ಪ(45) ಸಾವನ್ನಪ್ಪಿರ ರೈತ. ಜಮೀನಿನಲ್ಲಿ ಕೆಲಸಕ್ಕೆಂದು ತೆರಳಿದ್ದಾಗ ಮಳೆ‌ ಬಂದಿದ್ದು, ಈ ಸಮಯದಲ್ಲಿ ರೈತನಿಗೆ ಸಿಡಿಲು ಬಡಿದು ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಸಿಡಿಲು ಬಡಿದು ಓರ್ವ ರೈತ ಸಾವು

ಇನ್ನು ಸಿಡಿಲು ಬಡಿದು ರೈತ ಮರಣ ಹೊಂದಿದ ಸ್ಥಳಕ್ಕೆ ಶಾಸಕ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ರಾಜ್ಯ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿ, ಅಧಿಕಾರಿಗಳಿಗೆ ಈ ಬಗ್ಗೆ ಸೂಚಿಸಿದ್ದಾರೆ.

ABOUT THE AUTHOR

...view details