ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕಿತ ನರ್ಸ್‌ ಕೆಲಸ ಮಾಡುವ ಆರೋಗ್ಯ ಕೇಂದ್ರಕ್ಕೆ ಔಷಧ ಸಿಂಪಡಣೆ.. - ಕೊರೊನಾ ಸೋಂಕಿತ ಮಹಿಳೆ

37 ವರ್ಷ ವಯಸ್ಸಿನ ಮಹಿಳೆ ಈ ಕೇಂದ್ರದಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಸ್ಪತ್ರೆಯಾದ ಕಾರಣ ಜನ ಮತ್ತೆ ಇಲ್ಲಿಗೆ ಬರುವ ಸಾಧ್ಯತೆ ಇರುವ ಕಾರಣ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ.

drug-spray-to-a-health-center-where-corona-infected-woman-works
ಕೊರೊನಾ ಸೋಂಕಿತ ಮಹಿಳೆ ಕೆಲಸ ಮಾಡುತ್ತಿದ್ದ ಆರೋಗ್ಯ ಕೇಂದ್ರಕ್ಕೆ ಔಷಧ ಸಿಂಪಡಣೆ...

By

Published : Apr 30, 2020, 8:32 PM IST

ದಾವಣಗೆರೆ :ಸ್ಪಾಫ್ ನರ್ಸ್​ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಬಾಷಾನಗರದ ಆರೋಗ್ಯ ಕೇಂದ್ರಕ್ಕೆ ಔಷಧ ಸಿಂಪಡಣೆ ಮಾಡಲಾಯಿತು. ಆರೋಗ್ಯ ಕೇಂದ್ರದ ಸುತ್ತಮುತ್ತಲೂ ಔಷಧ ಸಿಂಪಡಣೆಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಮಾಡಲಾಗಿದೆ. 37 ವರ್ಷ ವಯಸ್ಸಿನ ಮಹಿಳೆ ಈ ಕೇಂದ್ರದಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಆರೋಗ್ಯ ಕೇಂದ್ರಕ್ಕೆ ಔಷಧ ಸಿಂಪಡಣೆ..
ಆಸ್ಪತ್ರೆಯಾದ ಕಾರಣ ಜನ ಮತ್ತೆ ಇಲ್ಲಿಗೆ ಬರುವ ಸಾಧ್ಯತೆ ಇರುವ ಕಾರಣ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ. ಮಹಿಳೆಯ ಮನೆಯ ಸುತ್ತಮುತ್ತಲೂ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ABOUT THE AUTHOR

...view details