ಬೈಕ್ಗಳ ಮುಖಾಮುಖಿ ಡಿಕ್ಕಿ : ತಂದೆ, ಮಗಳ ದಾರುಣ ಸಾವು
2 ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ತಂದೆ - ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ದಾವಣಗೆರೆ ತಾಲೂಕಿನ ಬೆಳವನೂರು ಗ್ರಾಮದಲ್ಲಿ ನಡೆದಿದೆ.
ಬೈಕ್ ಅಪಘಾತ
ದಾವಣಗೆರೆ: ಬೈಕ್ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ತಂದೆ ಹಾಗೂ 3 ವರ್ಷದ ಮಗಳು ಮೃತಪಟ್ಟ ದಾರುಣ ಘಟನೆ ತಾಲೂಕಿನ ಬೆಳವನೂರು ಗ್ರಾಮದಲ್ಲಿ ನಡೆದಿದೆ.