ದಾವಣಗೆರೆ:ನಗರದ ಅಂಬೇಡ್ಕರ್ ವೃತ್ತದಿಂದ ಮಹಾನಗರ ಪಾಲಿಕೆವರೆಗೂ ಕಾಲ್ನಡಿಗೆ ಮೂಲಕ ತೆರಳಿ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಿಲ್ಲಾ ಕಾಂಗ್ರೆಸ್ನಿಂದ ಮಹಾತ್ಮನ ಜಯಂತಿ ಆಚರಿಸಲಾಯಿತು.
ದಾವಣಗೆರೆಯಲ್ಲೂ ಗಾಂಧಿ ಜಯಂತಿ ಆಚರಿಸಿದ ಕಾಂಗ್ರೆಸ್
ದಾವಣಗೆರೆ:ನಗರದ ಅಂಬೇಡ್ಕರ್ ವೃತ್ತದಿಂದ ಮಹಾನಗರ ಪಾಲಿಕೆವರೆಗೂ ಕಾಲ್ನಡಿಗೆ ಮೂಲಕ ತೆರಳಿ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಿಲ್ಲಾ ಕಾಂಗ್ರೆಸ್ನಿಂದ ಮಹಾತ್ಮನ ಜಯಂತಿ ಆಚರಿಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದ್ರು. ಮೆರವಣಿಗೆ ಮೂಲಕ ಮಹಾನಗರ ಪಾಲಿಕೆಯಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸಲಾಯಿತು.