ಕರ್ನಾಟಕ

karnataka

By

Published : Jan 10, 2020, 9:01 PM IST

ETV Bharat / state

ಕಾಲೇಜಿನಿಂದ ಬೈಕ್​​ನಲ್ಲಿ ಮನೆಗೆ ತೆರಳುವಾಗ ಲಾರಿ ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದಾವಣಗೆರೆಯಲ್ಲಿ ಲಾರಿ ಹಾಗೂ ಬೈಕ್‌ ನಡುವೆ ಡಿಕ್ಕಿಯಾಗಿ ವಿದ್ಯಾರ್ಥಿವೋರ್ವ ಮೃತಪಟ್ಟಿದ್ದಾನೆ.

ವಿದ್ಯಾರ್ಥಿ ಸಾವು
ವಿದ್ಯಾರ್ಥಿ ಸಾವು

ದಾವಣಗೆರೆ:ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ವಿಧ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ, ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದ ಬಳಿ ನಡೆದಿದೆ.

ಸಚಿನ್ (17) ಮೃತ ವಿದ್ಯಾರ್ಥಿ. ಬೈಕ್ನಲ್ಲಿ ಕಾಲೇಜಿನಿಂದ ಮನೆಗೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಸಂಬಂಧ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details