ದಾವಣಗೆರೆ:ತಾಲೂಕಿನ ನರಗನಹಳ್ಳಿ ಗ್ರಾಮದಲ್ಲಿಮಧ್ಯಾಹ್ನದ ಊಟ ಮುಗಿಸಿ ವಿಶ್ರಾಂತಿ ಪಡೆಯುತ್ತ ಕುಳಿತ್ತಿದ್ದ ವ್ಯಕ್ತಿ ಮೇಲೆ ಮನೆ ಕುಸಿದಿದೆ. ಪರಿಣಾಮ ಆ ವ್ಯಕ್ತಿ ಅಲ್ಲಿಯೇ ಮೃತಪಟ್ಟಿದ್ದಾರೆ.
ಮಂಜುನಾಥ (48) ಮನೆ ಕುಸಿದು ಮೃತಪಟ್ಟ ವ್ಯಕ್ತಿ. ಗಾಯಾಳುಗೆ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಕಳೆದ ಎರಡು ದಿನಗಳಿಂದ ಮಳೆ ಸುರಿದ ಪರಿಣಾಮ ಈ ಅವಾಂತರವಾಗಿದೆ.