ಕರ್ನಾಟಕ

karnataka

ETV Bharat / state

ಗಾಯಾಳು ಬೈಕ್‌ ಸವಾರನ ಆಸ್ಪತ್ರೆಗೆ ದಾಖಲಿಸಿದ ಶಾಸಕ ಮಾಡಾಳು‌ ವಿರುಪಾಕ್ಷಪ್ಪ - MLA Madal Virupakshappa Helps Accident Victim

ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿ ರಸ್ತೆ ಬದಿ ನರಳಾಡುತ್ತಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಚನ್ನಗಿರಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಮಾನವೀಯತೆ ಮೆರೆದರು.

MLA Madal Virupakshappa Helps Accident Victim
ಅಪಘಾತದಲ್ಲಿ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ

By

Published : Mar 29, 2021, 3:05 PM IST

ದಾವಣಗೆರೆ: ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನನ್ನು ಚನ್ನಗಿರಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಆಸ್ಪತ್ರೆಗೆ ದಾಖಲಿಸಿದರು.

ಗಾಯಾಳು ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ

ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿ ಬೈಕ್ ಸವಾರನೊಬ್ಬ ರಸ್ತೆಬದಿ ನರಳಾಡುತ್ತಿದ್ದ. ಇದನ್ನು ಗಮನಿಸಿದ ಶಾಸಕರು, ಆ್ಯಂಬುಲೆನ್ಸ್​ ಮೂಲಕ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಅಪಘಾತಕ್ಕೊಳಗಾದ ವ್ಯಕ್ತಿ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ಮೂಲದವರು ಎನ್ನಲಾಗಿದೆ.

ಶಾಸಕ ಮಾಡಾಳು‌ ವಿರುಪಾಕ್ಷಪ್ಪ

ABOUT THE AUTHOR

...view details