ಕರ್ನಾಟಕ

karnataka

ETV Bharat / state

ಕೆಎಸ್​ಆರ್​​ಟಿಸಿ ಬಸ್​ ಡ್ರೈವ್​ ಮಾಡಿ ಹೊಸ್​ ಬಸ್​ಗಳಿಗೆ ಚಾಲನೆ ನೀಡಿದ ಶಾಸಕ! - MLA Renukacharya Driver KSRTC Bus

ಸಿಎಂ ರಾಜಕೀಯ ಕಾರ್ಯದರ್ಶಿ ಆಗಿರುವ ರೇಣುಕಾಚಾರ್ಯ ಕೆಎಸ್​ಆರ್​ಟಿಸಿ ಬಸ್ ಚಲಾಯಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಕೆಎಸ್​ಆರ್​ಟಿಸಿ ಬಸ್ ಡ್ರೈವಿಂಗ್ ಮಾಡಿ ಗಮನ ಸೆಳೆದ ಶಾಸಕ...!

By

Published : Oct 21, 2019, 11:52 PM IST

ದಾವಣಗೆರೆ: ಸದಾ ಒಂದಿಲ್ಲೊಂದು ರೀತಯಲ್ಲಿ ಸುದ್ದಿಯಲ್ಲಿರುವ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಈಗ ವಿಶಿಷ್ಟ ವಿಚಾರವೊಂದಕ್ಕೆ ಸುದ್ದಿಯಾಗಿ, ಎಲ್ಲರ ಗಮನ ಸೆಳೆದಿದ್ದಾರೆ.

ಕೆಎಸ್​ಆರ್​ಟಿಸಿ ಬಸ್ ಡ್ರೈವಿಂಗ್ ಮಾಡಿ ಗಮನ ಸೆಳೆದ ಶಾಸಕ...!

ಸಿಎಂ ರಾಜಕೀಯ ಕಾರ್ಯದರ್ಶಿ ಆಗಿರುವ ರೇಣುಕಾಚಾರ್ಯ ಕೆಎಸ್​ಆರ್​ಟಿಸಿ ಬಸ್ ಚಲಾಯಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಹೊನ್ನಾಳಿ ಕ್ಷೇತ್ರದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಹೊಸದಾಗಿ ನೀಡಿರುವ ಆರು ಕೆಎಸ್​ಆರ್​ಟಿಸಿ ಬಸ್​ಗಳ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನ್ಮಾಮತಿ ಪಟ್ಟಣದಲ್ಲಿ ಕೆಎಸ್​ಆರ್​ಟಿಸಿ ಬಸ್ ಹತ್ತಿದ ರೇಣುಕಾಚಾರ್ಯ ಬೆಂಗಳೂರು-ಶಿವಮೊಗ್ಗ ಬಸ್ ಅನ್ನು ತಾವೇ ಚಲಾಯಿಸುವ ಮೂಲಕ ವಿನೂತನವಾಗಿ ಬಸ್​ಗೆ ಚಾಲನೆ ನೀಡಿದರು. ಈ ವೇಳೆ ರೇಣುಕಾಚಾರ್ಯರ ಪರ ಅಭಿಮಾನಿಗಳು ಘೋಷಣೆ ಕೂಗಿದರು.

ABOUT THE AUTHOR

...view details