ದಾವಣಗೆರೆ: ಅಯೋಧ್ಯೆಯಲ್ಲಿ ಐತಿಹಾಸಿಕ ಭವ್ಯ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು, ಅನೇಕರು ತಮ್ಮ ಕೈಲಾದಷ್ಟು ದೇಣಿಗೆ ನೀಡಿ ದೇವಸ್ಥಾನ ನಿರ್ಮಾಣಕ್ಕೆ ಕೈಜೋಡಿಸುತ್ತಿದ್ದಾರೆ.
ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ ಸಂಸದ ಸಿದ್ದೇಶ್ವರ
ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ 21,42,141 ರೂಪಾಯಿ ದೇಣಿಗೆ ನೀಡಿದರು.
ಸಂಸದ ಸಿದ್ದೇಶ್ವರ್
ಅದರಂತೆ ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ ಅವರು 21,42,141 ರೂಪಾಯಿ ಶ್ರೀ ರಾಮ ಮಂದಿರದ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ.
ಇಡೀ ಕುಟುಂಬದ ಸಮ್ಮುಖದಲ್ಲಿ 21,42,141 ಇರುವ ಮೊತ್ತದ ಚೆಕ್ ನ್ನು ಸಂಘ ಪರಿವಾರದವರಿಗೆ ನಿನ್ನೆ ನೀಡಿದರು.