ದಾವಣಗೆರೆ:ವ್ಯಕ್ತಿಯೋರ್ವನ ಕುತ್ತಿಗೆ ಕೊಯ್ದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬಿದರಕಟ್ಟೆ ರಸ್ತೆಯಲ್ಲಿ ನಡೆದಿದೆ.
ದಾವಣಗೆರೆ: ಕುತ್ತಿಗೆ ಕೊಯ್ದು ವ್ಯಕ್ತಿಯ ಕೊಲೆ! - davanagere latest news
ವ್ಯಕ್ತಿಯೋರ್ವನ ಕುತ್ತಿಗೆ ಕೊಯ್ದು ಹತ್ಯೆ ಮಾಡಿರುವ ಘಟನೆ ನಡೆದಿದ್ದು, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿ ರಸ್ತೆ ಬದಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.
ಬಸವರಾಜ್(45) ಹತ್ಯೆಗೀಡಾದ ವ್ಯಕ್ತಿ
ಬಸವರಾಜ್ (45) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿ ರಸ್ತೆ ಬದಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸ್ ತನಿಖೆ ಬಳಿಕ ಸತ್ಯಾಂಶ ಹೊರಬೀಳಲಿದೆ. ಸದ್ಯ ಈ ಕುರಿತು ಪ್ರಕರಣ ದಾಖಲಾಗಿದ್ದು, ಜಗಳೂರು ಪೊಲೀಸ್ ಠಾಣೆಯ ಸಿಪಿಐ ತನಿಖೆ ಕೈಗೊಂಡಿದ್ದಾರೆ.