ದಾವಣಗೆರೆ: ಕೊರೊನಾ ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ನಾಳೆಯಿಂದ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್ಡೌನ್ ವಿಧಿಸಿದೆ. ಇದರ ಪರಿಣಾಮ, ದಾವಣಗೆರೆ ಜನ ಬೆಳ್ಳಂಬೆಳಗ್ಗೆ ತರಕಾರಿ, ದಿನಸಿ ಖರೀದಿಯಲ್ಲಿ ನಿರತರಾಗಿದ್ದರು.
ದಿನಸಿ, ತರಕಾರಿ ಖರೀದಿಗೆ ಮುಗಿಬಿದ್ದ ಬೆಣ್ಣೆನಗರಿ ಜನತೆ - ದಾವಣಗೆರೆ
ನಾಳೆಯಿಂದ ಲಾಕ್ಡೌನ್ ಹಿನ್ನೆಲೆಯಲ್ಲಿ ದಾವಣಗೆರೆ ಕೆ.ಆರ್ ಮಾರುಕಟ್ಟೆಯಲ್ಲಿ ಕೊರೊನಾ ನಿಯಮವನ್ನು ಗಾಳಿಗೆ ತೂರಿ ತರಕಾರಿ, ದಿನಸಿ ಕೊಳ್ಳಲು ಜನರು ಮುಗಿಬಿದ್ದರು.
ಮಾರುಕಟ್ಟೆಯಲ್ಲಿ ಮುಗಿಬಿದ್ದ ಜನರು
ಇಲ್ಲಿನ ಕೆ.ಆರ್ ಮಾರುಕಟ್ಟೆಯಲ್ಲಿ ಕೊರೊನಾ ನಿಯಮವನ್ನು ಗಾಳಿಗೆ ತೂರಿದ ಜನರು ತರಕಾರಿ, ದಿನಸಿ ಖರೀದಿಸುತ್ತಿದ್ದರು.