ಕರ್ನಾಟಕ

karnataka

ETV Bharat / state

ಮಳೆ, ಬೆಳೆಗಾಗಿ ದಾವಣಗೆರೆಯಲ್ಲಿ ಪರ್ಜನ್ಯ ಹೋಮ - undefined

ದೇಶದಲ್ಲಿ ಉತ್ತಮ ಮಳೆ, ಬೆಳೆಯಾಗಲಿ ಎಂದು ಪ್ರಾರ್ಥಿಸಿ ದಾವಣಗೆರೆಯ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಪರ್ಜನ್ಯ ಹೋಮ ನೆರವೇರಿಸಲಾಯಿತು.

ಪರ್ಜನ್ಯ ಹೋಮ

By

Published : Jul 4, 2019, 10:00 PM IST

ದಾವಣಗೆರೆ : ಈಗ ಎಲ್ಲೆಡೆ ಬರ ತಾಂಡವವಾಡುತ್ತಿದೆ. ಮಳೆಗಾಗಿ ಪ್ರಾರ್ಥನೆಗಳೂ ನಡೆಯುತ್ತಿವೆ. ದೇವಸ್ಥಾನಗಳಲ್ಲಿ ಪೂಜೆಗಳೂ ಜರುಗುತ್ತಿವೆ. ದೇಶದಲ್ಲಿ ಉತ್ತಮ ಮಳೆ, ಬೆಳೆಯಾಗಲಿ ಎಂದು ಪ್ರಾರ್ಥಿಸಿ ನಗರದ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಪರ್ಜನ್ಯ ಹೋಮ ನೆರವೇರಿಸಲಾಯಿತು.

ದಾವಣಗೆರೆಯ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಪರ್ಜನ್ಯ ಹೋಮ

ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಟ್ರಸ್ಟ್ ಮತ್ತು ಬ್ರಾಹ್ಮಣ ಸಮಾಜದ ಪುರೋಹಿತರು ಈ ಹೋಮ ನಡೆಸಿದರು. ಸಕಲ ಜೀವರಾಶಿಗಳಿಗೆ ನೀರು ಅತ್ಯವಶ್ಯಕವಾಗಿ ಬೇಕು. ಆದರೆ, ಮಳೆ ಬಾರದೇ ರೈತ ಸಮೂಹ ಮಾತ್ರವಲ್ಲ, ಸಾಮಾನ್ಯ ಜನರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ವರುಣ ದೇವನ ಒಲಿಸಿಕೊಳ್ಳುವ ಸಲುವಾಗಿ ಈ ಹೋಮ ನಡೆಸಲಾಗಿದೆ.

For All Latest Updates

TAGGED:

ABOUT THE AUTHOR

...view details