ದಾವಣಗೆರೆ: ಲಾರಿ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿ 6 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ.
ಲಾರಿಗೆ ಖಾಸಗಿ ಬಸ್ ಡಿಕ್ಕಿ: 6 ಜನರಿಗೆ ಗಂಭೀರ ಗಾಯ - ದಾವಣಗೆರೆ ಅಪಘಾತ ಸುದ್ಧಿ
ಲಾರಿ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿ 6 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ.
ಲಾರಿಗೆ ಖಾಸಗಿ ಬಸ್ ಡಿಕ್ಕಿ: 6 ಜನರಿಗೆ ಗಂಭೀರ ಗಾಯ
ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 6 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.