ಕರ್ನಾಟಕ

karnataka

ETV Bharat / state

ಹೃದಯಾಘಾತದಿಂದ ನಿವೃತ್ತ ಯೋಧ ಸಾವು - undefined

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೋಗಲೂರು ಗ್ರಾಮದಲ್ಲಿ ನಿವೃತ್ತ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 21 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಹೃದಯಾಘಾತದಿಂದ ಮೃತಪಟ್ಟ ನಿವೃತ್ತ ಯೋಧ ಎಂ. ಧರಣೇಶ್

By

Published : Jun 27, 2019, 8:57 PM IST

ದಾವಣಗೆರೆ: ಚನ್ನಗಿರಿ ತಾಲೂಕಿನ ಕೋಗಲೂರು ಗ್ರಾಮದಲ್ಲಿ ಹೃದಯಾಘಾತದಿಂದ ನಿವೃತ್ತ ಯೋಧ ಎಂ. ಧರಣೇಶ್ ಮೃತಪಟ್ಟಿದ್ದಾರೆ.

ಹೃದಯಾಘಾತದಿಂದ ಮೃತಪಟ್ಟ ನಿವೃತ್ತ ಯೋಧ ಎಂ. ಧರಣೇಶ್

ಬೆಳಿಗ್ಗೆ 8 ಗಂಟೆಯ ಸುಮಾರಿಗೆ ತೀವ್ರ ಹೃದಯಾಘಾತವಾಗಿ ಕೊನೆಯು ಉಸಿರೆಳೆದರು.1997 ರ ಬ್ಯಾಚ್​ನಲ್ಲಿ ಸೇನೆಗೆ ಸೇರಿದ್ದ ಧರಣೇಶ್, ಸಿಆರ್​ಪಿಎಫ್​ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಪೊಲೀಸರು ಸೇರಿದಂತೆ ತಾಲೂಕು ಆಡಳಿತಾಧಿಕಾರಿಗಳು ಗೌರವ ಸಮರ್ಪಣೆ ಸಲ್ಲಿಸಿದರು. ಸಾರ್ವಜನಿಕರು ಸಹ ಅಂತಿಮ ದರ್ಶನ ಪಡೆದರು. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

For All Latest Updates

TAGGED:

ABOUT THE AUTHOR

...view details