ದಾವಣಗೆರೆ:ಹಾವು ಕಚ್ಚಿ ರೈತ ಸಾವನ್ನಪ್ಪಿರುವ ಘಟನೆ ಹರಪನಹಳ್ಳಿ ತಾಲೂಕಿನ ಹಗರಿಗುಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಾವು ಕಚ್ಚಿ ದಾವಣಗೆರೆಯಲ್ಲಿ ರೈತ ಸಾವು - undefined
ಜಮೀನಿಗೆ ನೀರು ಹಾಯಿಸಲೆಂದು ಹೋದ ರೈತ ಹಾವು ಕಚ್ಚಿ ಸಾವನ್ನಪ್ಪಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
![ಹಾವು ಕಚ್ಚಿ ದಾವಣಗೆರೆಯಲ್ಲಿ ರೈತ ಸಾವು](https://etvbharatimages.akamaized.net/etvbharat/prod-images/768-512-3441426-thumbnail-3x2-hjghjh.jpg)
ಹಾವು ಕಚ್ಚಿ ಯುವ ರೈತ ಸಾವು
ಸಿದ್ದಲಿಂಗಪ್ಪ ಸಾವನ್ನಪ್ಪಿದ ರೈತ. ಬೆಳಗಿನ ಜಾವ ಜಮೀನಿಗೆ ನೀರು ಹಾಯಿಸಲು ಹೋದಾಗ ಹಾವು ಕಚ್ಚಿ ಮೃತಪಟ್ಟಿದ್ದಾನೆ. ಸಿದ್ದಲಿಂಗಪ್ಪ ಮೃತದೇಹವನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಹರಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.