ಕರ್ನಾಟಕ

karnataka

ETV Bharat / state

ಕೊರೊನಾ ತಡೆಗೆ ದಾವಣಗೆರೆಯ ರಾಘವೇಂದ್ರ ಮಠದಲ್ಲಿ ವಿಶೇಷ ಪೂಜೆ - Special worship in Raghavendra swamy temple

ಕೊರೊನಾ ಭೀತಿ ದೂರವಾಗಲೆಂದು ಪ್ರಾರ್ಥಿಸಿ ದಾವಣಗೆರೆಯಲ್ಲಿ ರಾಘವೇಂದ್ರ ಸ್ವಾಮಿಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

Special worship in Raghavendra swamy temple in Davanagere
ಕೊರೊನಾ ತಡೆಗೆ ದಾವಣಗೆರೆ ರಾಘವೇಂದ್ರ ಮಠದಲ್ಲಿ ವಿಶೇಷ ಪೂಜೆ

By

Published : Apr 1, 2020, 3:09 PM IST

ದಾವಣಗೆರೆ: ಕೊರೊನಾ ಭೀತಿ ದೇಶಾದ್ಯಂತ ದೂರವಾಗಲಿ ಎಂದು ಪ್ರಾರ್ಥಿಸಿ ನಗರದ ರಾಘವೇಂದ್ರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ನಿತ್ಯ ರಾಯರ ಸನ್ನಿಧಾನದಲ್ಲಿ ವಿಶೇಷ ಪೂಜೆ ಪುನಸ್ಕಾರ, ಹೋಮ ಹವನ ನೆರವೇರಿಸಲಾಗುತ್ತಿದೆ. ಹೆಮ್ಮಾರಿ ಕೊರೊನಾ ದಿನೇ ದಿನೆ ಹೆಚ್ಚಾಗುತ್ತಿದ್ದು, ಜನರು ಭಯಭೀತರಾಗಿದ್ದಾರೆ. ದೇಶದೆಲ್ಲೆಡೆ ಸೋಂಕು ದೂರವಾಗಲಿ ಎಂದು ಪ್ರಾರ್ಥಿಸಿ ಮಠದ ಅರ್ಚಕರು ಪೂಜೆ ಸಲ್ಲಿಸಿದರು.

For All Latest Updates

TAGGED:

ABOUT THE AUTHOR

...view details