ದಾವಣಗೆರೆ:ಜಿಲ್ಲಾ ಶಿಶು ಕಲ್ಯಾಣ ಮಂಡಳಿ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಮಂಡಳಿ ಅಧ್ಯಕ್ಷ ವಾಗ್ದೇವಿ ತಿಳಿಸಿದರು.
ಮಕ್ಕಳ ದಿನಾಚರಣೆ ಪ್ರಯುಕ್ತ ದಾವಣಗೆರೆ ಶಿಶು ಕಲ್ಯಾಣ ಮಂಡಳಿಯಿಂದ ವಿನೂತನ ಕಾರ್ಯಕ್ರಮ - ಉಪವಿಭಾಗಧಿಕಾರಿ ಮಮತಾ ಹೊಸಗೌಡರು
ಜಿಲ್ಲಾ ಶಿಶು ಕಲ್ಯಾಣ ಮಂಡಳಿ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಮಂಡಳಿ ಅಧ್ಯಕ್ಷ ವಾಗ್ದೇವಿ ತಿಳಿಸಿದರು.
ಮಕ್ಕಳ ದಿನಾಚರಣೆ ಪ್ರಯುಕ್ತ ದಾವಣಗೆರೆ ಶಿಶು ಕಲ್ಯಾಣ ಮಂಡಳಿಯಿಂದ ವಿನೂತನ ಕಾರ್ಯಕ್ರಮ
ಶಿಶು ಮಂಡಳಿಯಿಂದ ಪ್ರತಿ ವರ್ಷ ಹಲವು ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದು, ಈ ಬಾರಿಯೂ ನಗರದ ಎಂಸಿಸಿಎ ಬ್ಲಾಕ್ನಲ್ಲಿರುವ ಸಿ.ಕೆ. ಕಟ್ಟಡದಲ್ಲಿ ಪ್ರಬಂಧ ಸ್ಪರ್ಧೆ, ಆಟಗಳು, ಸಂಗೀತ ಸ್ಪರ್ಧೆ, ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಕಸದಿಂದ ರಸ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಉಪವಿಭಾಗಧಿಕಾರಿ ಮಮತಾ ಹೊಸಗೌಡರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವಿಜಯ ಕುಮಾರ್, ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.