ಹರಿಹರ(ದಾವಣಗೆರೆ): ವೀರಶೈವ ಪಂಚಮಸಾಲಿ ಲಿಂಗಾಯತ ಪೀಠದ ಶ್ರೀ ವಚನಾನಂದ ಮಹಾಸ್ವಾಮೀಜಿ, ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.
ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ವಚನಾನಂದ ಶ್ರೀಗಳು - ವೀರಶೈವ ಪಂಚಮಸಾಲಿ ಲಿಂಗಾಯಿತ ಪೀಠದ ಶ್ರೀ ವಚನಾನಂದ ಮಹಾಸ್ವಾಮಿಜಿ
ಪ್ರಧಾನಿ ನರೇಂದ್ರ ಮೋದಿ ಅವರನ್ನ ನೆನೆದ ಪಂಚಮಸಾಲಿ ಶ್ರೀ ವಚನಾನಂದ ಸ್ವಾಮೀಜಿಗಳು, ಸಾಮಾಜಿಕ ಜಾಲತಾಣದಲ್ಲಿ ಮೋದಿಯವರನ್ನು ಭೇಟಿಯಾದ ಸವಿ ಗಳಿಗೆಯನ್ನು ಸ್ಮರಿಸಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಕಳೆದ ವರ್ಷ ಮೋದಿ ಅವರನ್ನು ಭೇಟಿ ಮಾಡಿದಾಗ ಅವರು ತಮ್ಮೊಡನೆ ಯಾವ ರೀತಿ ಸ್ಪಂದಿಸಿದರು ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಭೇಟಿಯ ಸವಿ ಗಳಿಗೆಯನ್ನು ಹಂಚಿಕೊಂಡಿದ್ದಾರೆ. ಅದರೊಂದಿಗೆ ಪ್ರಧಾನಿ ಮೋದಿಯವರಿಗೆ ಸ್ವಾಮೀಜಿ ಶುಭಾಶಯ ಕೋರಿದ್ದಾರೆ.