ದಾವಣಗೆರೆ:ಕೊರೊನಾತಂಕದ ನಡುವೆಯೂ ದಾವಣಗೆರೆಯಲ್ಲಿ ವೈಕುಂಠ ಏಕಾದಶಿ ಆಚರಣೆ ನಡೆಯಿತು. ಎಂಸಿಸಿಬಿ ಬ್ಲಾಕ್ನಲ್ಲಿರುವ ವೆಂಕಟೇಶ್ವರ ದೇವಾಲಯದಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.
ದಾವಣಗೆರೆಯಲ್ಲಿ ವೈಕುಂಠ ಏಕಾದಶಿ ಆಚರಣೆ: ಭಕ್ತರಲ್ಲಿ ಕೊರೊನಾ ಆತಂಕ - ವೈಕುಂಠ ಏಕಾದಶಿ ಆಚರಣೆ
ದೇವಸ್ಥಾನಕ್ಕೆ ಬರುವಂತಹ ಭಕ್ತರಿಗೆ ಮುಂಜಾಗ್ರತೆ ಕ್ರಮವಾಗಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡು ದೇವರ ದರ್ಶನ ಪಡೆಯುವ ವ್ಯವಸ್ಥೆ ಮಾಡಲಾಗಿತ್ತು.

ದಾವಣಗೆರೆಯಲ್ಲಿ ವೈಕುಂಠ ಏಕಾದಶಿ ಆಚರಣೆ
ದಾವಣಗೆರೆಯಲ್ಲಿ ವೈಕುಂಠ ಏಕಾದಶಿ ಆಚರಣೆ
ಪ್ರತಿವರ್ಷ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ವೆಂಕಟೇಶ್ವರನ ದರ್ಶನ ಪಡೆಯಲು ಆಗಮಿಸುತ್ತಿದ್ದರು. ಅದ್ರೆ ಈ ಸಲ ಕೊರೊನಾ ಭಯವಿರುವ ಕಾರಣ ಜನದಟ್ಟಣೆ ಕಾಣಲಿಲ್ಲ.
ದೇವಸ್ಥಾನಕ್ಕೆ ಬರುವ ಭಕ್ತರಿಗೆ ಮುಂಜಾಗ್ರತೆ ಕ್ರಮವಾಗಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡು ದರ್ಶನ ಪಡೆಯುವ ವ್ಯವಸ್ಥೆ ಮಾಡಲಾಗಿತ್ತು. ಭಕ್ತರು ದೇಗುಲದ ದಕ್ಷಿಣಾಭಿಮುಖವಾಗಿ ವೈಕುಂಠ ದ್ವಾರದಿಂದ ಪ್ರವೇಶ ಮಾಡುತ್ತಿದ್ದುದು ಕಂಡುಬಂತು. ಈ ಮೂಲಕ ಪ್ರವೇಶ ಮಾಡಿದರೆ ಇಷ್ಟಾರ್ಥ ಸಿದ್ದಿಯಾಗುತ್ತದೆ ಎನ್ನುವುದು ನಂಬಿಕೆ.