ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿ ನಡೆದಿದೆ.
ಸಿಲಿಂಡರ್ ಸ್ಫೋಟ: ದಾವಣಗೆರೆಯಲ್ಲಿ ಮಹಿಳೆಗೆ ಗಂಭೀರ ಗಾಯ - Davanagere News
ದಾವಣಗೆರೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿನಡೆದಿದೆ.

ಸಿಲಿಂಡರ್ ಸ್ಫೋಟ : ಮಹಿಳೆಗೆ ಗಂಭೀರ ಗಾಯ
60 ವರ್ಷದ ಶಿವಮ್ಮ ಗಾಯಗೊಂಡ ಮಹಿಳೆಯಾಗಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟಕ್ಕೆ ಭಾಗಶಃ ಮನೆಗೆ ಹಾನಿಯಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.