ಕರ್ನಾಟಕ

karnataka

ETV Bharat / state

ಕೊರೊನಾ ವಿರುದ್ಧದ ಹೋರಾಟ: ಮೂರು ಸಾವಿರ ಮಠದಿಂದ 10 ಲಕ್ಷ ರೂ. ದೇಣಿಗೆ - corona news

ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಎಲ್ಲ ಕಡೆಯಿಂದ ದೇಣಿಗೆ ನೀಡಿ ಸಮಾಜ ಸೇವೆ ಮಾಡಲಾಗುತ್ತಿದೆ. ಅಂತೆಯೇ ಮೂರು ಸಾವಿರ ಮಠದಿಂದ 10 ಲಕ್ಷ ರೂ. ದೇಣಿಗೆ ನೀಡಲಾಗಿದೆ.

ಮೂರು ಸಾವಿರ ಮಠದಿಂದ 10 ಲಕ್ಷ ದೇಣಿಗೆ
ಮೂರು ಸಾವಿರ ಮಠದಿಂದ 10 ಲಕ್ಷ ದೇಣಿಗೆ

By

Published : Apr 15, 2020, 12:30 PM IST

Updated : Apr 15, 2020, 2:27 PM IST

ಹುಬ್ಬಳ್ಳಿ: ಕೊರೊನಾ ವಿರುದ್ದ ಹೋರಾಟಕ್ಕೆ ಮೂರುಸಾವಿರ ಮಠದಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಹಾಯಹಸ್ತ ನೀಡಿದೆ.

ಮೂರುಸಾವಿರ ಮಠದ ಜಗದ್ಗುರು ಗುರುಸಿದ್ದ ರಾಜಯೋಗೀಂದ್ರ ಶ್ರೀಗಳು 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಕೊರೊನಾ ವಿರುದ್ದದ ಹೋರಾಟದಲ್ಲಿ ಸರ್ಕಾರಕ್ಕೆ ಸಹಾಯವಾಗುವ ನಿಟ್ಟಿನಲ್ಲಿ ಸಚಿವ ಜಗದೀಶ ಶೆಟ್ಟರ್ ಮೂಲಕ 10 ಲಕ್ಷದ ಚೆಕ್ ಸರ್ಕಾರಕ್ಕೆ ಹಸ್ತಾಂತರಿಸಿದರು.

ಮೂರು ಸಾವಿರ ಮಠದಿಂದ 10 ಲಕ್ಷ ರೂ. ದೇಣಿಗೆ

ಈ ಸಂದರ್ಭದಲ್ಲಿ ‌ವಿಧಾನ‌ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಪ್ರದೀಪ್ ಶೆಟ್ಟರ್, ಶಂಕ್ರಣ್ಣ ಮುನವಳ್ಳಿ ಸೇರಿದಂತೆ ಮಠದ ಉನ್ನತ ಸಮಿತಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Last Updated : Apr 15, 2020, 2:27 PM IST

ABOUT THE AUTHOR

...view details