ಕರ್ನಾಟಕ

karnataka

ಧಾರವಾಡದ ಗ್ರಾಮೀಣ ಭಾಗದಲ್ಲಿ ಸೋಂಕು: ಮಹಿಳೆ ಸೇರಿದಂತೆ 11 ವಿದ್ಯಾರ್ಥಿಗಳಲ್ಲಿ ಕೋವಿಡ್​​

By

Published : Jan 12, 2022, 9:12 AM IST

ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಅನುದಾನಿತ ಪ್ರೌಢ ಶಾಲೆಯ ಓರ್ವ ಮಹಿಳೆ ಸೇರಿದಂತೆ 11 ಜನ ವಿದ್ಯಾರ್ಥಿಗಳಲ್ಲಿ ಕೋವಿಡ್​​ ಸೋಂಕು ದೃಢಪಟ್ಟಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಧಾರವಾಡ:ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇ ದಿನೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಗ್ರಾಮೀಣ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.

ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಅನುದಾನಿತ ಪ್ರೌಢ ಶಾಲೆಯ ಓರ್ವ ಮಹಿಳೆ ಸೇರಿದಂತೆ 11 ವಿದ್ಯಾರ್ಥಿಗಳಲ್ಲಿ ಕೋವಿಡ್​​ ಸೋಂಕು ದೃಢಪಟ್ಟಿದೆ. ಸದ್ಯ ಸೋಂಕಿತ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೋವಿಡ್-19 ಪಾಸಿಟಿವ್

ABOUT THE AUTHOR

...view details