ಧಾರವಾಡ:ಜಿಲ್ಲೆಯಲ್ಲಿ ಇಂದು ಒಂದೇ ದಿನ 129 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ 129 ಮಂದಿಗೆ ಸೋಂಕು ದೃಢ - Darwada corona news
ಜಿಲ್ಲೆಯಲ್ಲಿ ಇಂದು 129 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು 64 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
Darwada corona case
ಇಂದು ಪತ್ತೆಯಾದವರಲ್ಲಿ ಅತಿ ಹೆಚ್ಚು ಸೋಂಕಿತರಿಗೆ ಕೆಮ್ಮು, ನೆಗಡಿ, ಜ್ವರ ಲಕ್ಷಣಗಳ ಮೂಲಕವೇ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1088 ಕ್ಕೇರಿದೆ.
ಇಂದು 64 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ ಜಿಲ್ಲೆಯಲ್ಲಿ 673 ಸಕ್ರಿಯ ಪ್ರಕರಣಗಳಿದ್ದು ಸೋಂಕಿತರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.