ಕರ್ನಾಟಕ

karnataka

ETV Bharat / state

ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದು ಬಾಲಕ ಸಾವು - boy died in hubli latest news

ನೀರು ತರಲು ಹೋಗಿ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು 14 ವರ್ಷದ ಬಾಲಕ ಸಾವನ್ನಪ್ಪಿರುವ ದುರಂತ ಹುಬ್ಬಳ್ಳಿಯ ಅಣ್ಣಿಗೇರಿ ತಾಲೂಕಿನ ಮಣಕವಾಡ ಗ್ರಾಮದ ಬಳಿ ಜರುಗಿದೆ..

14 years old boy dies after falling  into a pond
ಬಾಲಕ ಸಾವು

By

Published : Oct 30, 2020, 4:30 PM IST

ಹುಬ್ಬಳ್ಳಿ :ಅಣ್ಣಿಗೇರಿ ತಾಲೂಕಿನ ಮಣಕವಾಡ ಗ್ರಾಮದ ಹತ್ತಿರ ಜಮೀನಿನಲ್ಲಿ ನಿರ್ಮಿಸಿದ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಬಾಲಕನೋರ್ವ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.‌

ಮನೋಜ ಬಸವರಾಜ ಕಮ್ಮಾರ (14) ಎಂಬಾತ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಅಣ್ಣಿಗೇರಿ ಪಿಎಸ್ಐ ಲಾಲಸಾಬ ಜೂಲಕಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details