ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಒಳಗಾಗಿ ಇಬ್ಬರು ಬಲಿಯಾಗಿದ್ದಾರೆ ಹಾಗೂ 183 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2668ಕ್ಕೆ ಏರಿಕೆಯಾಗಿದೆ.
ಧಾರವಾಡ; 183 ಜನರಿಗೆ ಸೋಂಕು ದೃಢ.. 2 ಬಲಿ - Darwada corona news
ಜಿಲ್ಲೆಯಲ್ಲಿಂದು ಮಹಾಮಾರಿ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಮೃತರ ಸಂಖ್ಯೆ 80ಕ್ಕೆ ತಲುಪಿದೆ ಹಾಗೂ 183 ಜನರಿಗಿಂದು ಸೋಂಕು ದೃಢಪಟ್ಟಿದೆ.
Darwada corona case
ಜಿಲ್ಲೆಯಲ್ಲಿಂದು ಮಹಾಮಾರಿ ಸೋಂಕಿಗೆ ಇಬ್ಬರು ಬಲಿಯಾಗುವ ಮೂಲಕ ಮೃತರ ಸಂಖ್ಯೆ 80ಕ್ಕೆ ತಲುಪಿದೆ. 76 ಮಂದಿ ಇಂದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸದ್ಯ 1667 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.