ಧಾರವಾಡ: ತಾಲೂಕಿನ ಕ್ಯಾರಕೊಪ್ಪ ಗ್ರಾಮದಲ್ಲಿ ಹಸುವಿನ ಮೈ ತೊಳೆಯಲು ಹೋಗಿ ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಧಾರವಾಡ: ಹಸುವಿನ ಮೈ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಸಾವು - 2 kids died at dharwada
ಮೃತ್ಯುಂಜಯ ಕಾಮಧೇನು, ರೋಹಿತ ಪೂಜಾರಿ ಎಂಬ ಬಾಲಕರು ಹಸುವಿನ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಮುಳುಗಿ ಮೃತರಾಗಿದ್ದಾರೆ.

ಕೆರೆಯಲ್ಲಿ ಮುಳುಗಿ ಬಾಲಕ ಸಾವು
ಮೃತ್ಯುಂಜಯ ಕಾಮಧೇನು, ರೋಹಿತ ಪೂಜಾರಿ ಎಂಬ ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಹಸು ಮೈತೊಳೆಯಲು ಹೋದಾಗ ಕೆರೆಯಲ್ಲಿ ಈ ಬಾಲಕರು ಮುಳುಗಿ ಮೃತಪಟ್ಟಿದ್ದಾರೆ. ಮನೆಗೆ ಮರಳಿದ ಹಸುವನ್ನು ಕಂಡು ಪೋಷಕರು ಮಕ್ಕಳಿಗಾಗಿ ಹುಡುಕಾಟ ನಡೆಸಿದಾಗ ಈ ವಿಷಯ ತಿಳಿದಿದೆ. ಈ ಕುರಿತು ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.