ಧಾರವಾಡ: ಜಿಲ್ಲೆಯಲ್ಲಿಂದು ಎರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಪಿ-6222(59 ವರ್ಷದ ಪುರುಷ) ಇವರು ನವಲಗುಂದ ತಾಲೂಕಿನ ಮೊರಬ ಗ್ರಾಮದ ನಿವಾಸಿಯಾಗಿದ್ದು, ಸಂಪರ್ಕ ಪತ್ತೆ ಮಾಡಲಾಗುತ್ತಿದೆ. ಪಿ-6245 (34 ವರ್ಷದ ಪುರುಷ) ಇವರು ಬೆಂಗಳೂರಿನಿಂದ ಆಗಮಿಸಿದ ವ್ಯಕ್ತಿಯಾಗಿದ್ದು, ಸೋಂಕಿನ ಸಂಪರ್ಕ ಪತ್ತೆ ಮಾಡಲಾಗುತ್ತಿದೆ.
ಓರ್ವ ಗುಣಮುಖ: ಕೋವಿಡ್ನಿಂದ ಗುಣಮುಖವಾಗಿರುವ ಪಿ -3913 ( 54 ವರ್ಷ, ಪುರುಷ) ನಿನ್ನೆ ಹುಬ್ಬಳ್ಳಿ ಕಿಮ್ಸ್ನಿಂದ ಬಿಡುಗಡೆಯಾಗಿದ್ದಾರೆ.
ಧಾರವಾಡದಲ್ಲಿ ಮತ್ತೆರಡು ಕೊರೊನಾ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 72ಕ್ಕೆ ಏರಿಕೆ - ಧಾರವಾಡ ಕೊರೊನಾ ನ್ಯೂಸ್
ಜಿಲ್ಲೆಯಲ್ಲಿಂದು ಎರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ. 46 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Deepa cholan
ಸದ್ಯ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 72ಕ್ಕೆ ಏರಿಕೆಯಾಗಿದೆ. ಈಗಾಗಲೇ 46 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.