ಕರ್ನಾಟಕ

karnataka

ETV Bharat / state

ಧಾರವಾಡದಲ್ಲಿ 203 ಜನರಿಗೆ ಕೊರೊನಾ : 266 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ - ಧಾರವಾಡ ಕೊರೊನಾ ಲೆಟೆಸ್ಟ್ ನ್ಯೂಸ್

ಧಾರವಾಡ ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ವಿವರ ಇಲ್ಲಿದೆ.

Dharwad
Dharwad

By

Published : Sep 11, 2020, 8:32 PM IST

ಧಾರವಾಡ:ಜಿಲ್ಲೆಯಲ್ಲಿ ಇಂದು ಹೊಸದಾಗಿ 203 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.

ಈ ದಿನ ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,070 ಕ್ಕೆ ಏರಿಕೆಯಾಗಿದೆ.

ಇಂದು ಕೂಡಾ ಜಿಲ್ಲೆಯಲ್ಲಿ 9 ಜನ ಸೋಂಕಿತರು ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 406ಕ್ಕೇರಿದೆ.

ಜಿಲ್ಲೆಯಲ್ಲಿ 266 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 11,279 ಜನರು ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 2,385 ಸಕ್ರೀಯ ಪ್ರಕರಣಗಳಿವೆ.

ABOUT THE AUTHOR

...view details