ಧಾರವಾಡ :ಜಿಲ್ಲೆಯಲ್ಲಿ ಇಂದು 226 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 13,563ಕ್ಕೆ ಏರಿದೆ.
ಧಾರವಾಡದಲ್ಲಿ ಇಂದು 226 ಕೋವಿಡ್ ಪಾಸಿಟಿವ್ ಪತ್ತೆ
68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 389 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ..
ಜಿಲ್ಲಾಧಿಕಾರಿ ನಿತೇಶ್ ಪಾಟೀಲ್
ಈವರೆಗೆ 10,814 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2,359 ಪ್ರಕರಣ ಸಕ್ರಿಯವಾಗಿವೆ. 68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 389 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.
ಧಾರವಾಡ ಹೊರತುಪಡಿಸಿ ಗದಗ, ಬಾಗಲಕೋಟೆ, ಕೊಪ್ಪಳ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಪ್ರಕರಣ ಪತ್ತೆಯಾಗಿವೆ.