ಧಾರವಾಡ: ಜಿಲ್ಲೆಯಲ್ಲಿ ಇಂದು 234 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹತ್ತು ಸಾವಿರ ಗಡಿ ದಾಟಿದೆ.
ಧಾರವಾಡ: 234 ಮಂದಿಗೆ ತಗುಲಿದ ಕೊರೊನಾ... ಸೋಂಕಿತರ ಸಂಖ್ಯೆ10,159ಕ್ಕೇರಿಕೆ - ಧಾರವಾಡ ಲೆಟೆಸ್ಟ್ ನ್ಯೂಸ್
ಜಿಲ್ಲೆಯಲ್ಲಿಂದು 234 ಮಂದಿಗೆ ಕೊರೊನಾ ಸೋಂಕು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ ಇದೀಗ 10,159ಕ್ಕೆ ಏರಿಕೆಯಾಗಿದೆ.
Darwada corona cases
ಇಂದು 130 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 7,236 ಸೋಂಕಿತರು ಮಹಾಮಾರಿ ಗೆದ್ದು ಬಂದಿದ್ದಾರೆ.
ಈವರೆಗೆ ಜಿಲ್ಲೆಯಲ್ಲಿ 289 ಮಂದಿ ಮೃತಪಟ್ಟಿದ್ದಾರೆ. ಸದ್ಯ 2,634 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.