ಹುಬ್ಬಳ್ಳಿ : ದಿ ಹುಬ್ಬಳ್ಳಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ನಿಂದ್ ಮುಖ್ಯಮಂತ್ರಿ ಕೋವಿಡ್ 19 ಪರಿಹಾರ ನಿಧಿಗೆ 25 ಸಾವಿರ ರೂಪಾಯಿಗಳ ಚೆಕ್ ನೀಡಲಾಯಿತು.
ಕೋವಿಡ್ 19 ಪರಿಹಾರ ನಿಧಿಗೆ ಹುಬ್ಬಳ್ಳಿ ಕೋ ಆಪರೇಟಿವ್ ಬ್ಯಾಂಕ್ನಿಂದ 25 ಸಾವಿರ
ದಿ ಹುಬ್ಬಳ್ಳಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಿಂದ ಕೋವಿಡ್ 19 ಪರಿಹಾರ ನಿಧಿಗೆ 25 ಸಾವಿರ ಚೆಕ್ನ್ನು ಬ್ಯಾಂಕ್ ಅಧ್ಯಕ್ಷ ವಿಕ್ರಂ ಶಿರೂರು ಸಚಿವ ಜಗದೀಶ್ ಶೆಟ್ಟರ್ ಗೆ ನೀಡಿದರು.
ಕೋವಿಡ್ 19 ಪರಿಹಾರ ನಿಧಿಗೆ ಹುಬ್ಬಳ್ಳಿ ಕೋ ಆಪರೇಟಿವ್ ಬ್ಯಾಂಕ್ನಿಂದ 25 ಸಾವಿರ
ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರಿಗೆ ಬ್ಯಾಂಕ್ ಅಧ್ಯಕ್ಷ ವಿಕ್ರಂ ಶಿರೂರು ಚೆಕ್ ಹಸ್ತಾಂತರಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಡಾ.ಅಜಿತ್ ಶೋಲಕೆ, ನಿರ್ದೇಶಕರಾದ ಎಸ್.ಎನ್.ಉಮರಾಣಿ, ಕಾಡದೇವರ ಮಠ, ಎಂ.ಎಸ್.ರೂಗಿ, ಸಹಕಾರ ಇಲಾಖೆ ಸಹಾಯ ನಿಬಂಧಕ ಎಂ.ಬಿ.ಪೂಜಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.