ಕರ್ನಾಟಕ

karnataka

ETV Bharat / state

ಧಾರವಾಡ: 253 ಜನರಿಗೆ ಕೊರೊನಾ, 9 ಮಂದಿ ಸೋಂಕಿಗೆ ಬಲಿ - Dharwad corona updates

ಧಾರವಾಡ ಜಿಲ್ಲೆಯಲ್ಲಿಂದು ಹೊಸದಾಗಿ 253 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರ ಜೊತೆಗೆ 351 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

Dharwad
Dharwad

By

Published : Aug 19, 2020, 9:44 PM IST

ಧಾರವಾಡ:ಜಿಲ್ಲೆಯಲ್ಲಿ ಹೊಸದಾಗಿ 253 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ 8,387 ಕ್ಕೆ ಏರಿಕೆಯಾಗಿದೆ.

ಇಂದು 9 ಜ‌ನ ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 258ಕ್ಕೆ ಏರಿಕೆಯಾಗಿದೆ.

ಇವತ್ತು 351 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಇಲ್ಲಿಯವರೆಗೆ ಒಟ್ಟು 5,716 ಜನರು ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 2,413 ಸಕ್ರಿಯ ಪ್ರಕರಣಗಳಿವೆ.

ABOUT THE AUTHOR

...view details