ಧಾರವಾಡ: ಜಿಲ್ಲೆಯಲ್ಲಿ ನಿನ್ನೆ 264 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮುಖಾಂತರ ಒಟ್ಟು ಪ್ರಕರಣಗಳ ಸಂಖ್ಯೆ 13833 ಕ್ಕೇರಿದೆ.
ಧಾರವಾಡದಲ್ಲಿ 264 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ - Dharwad covid news
ಧಾರವಾಡದಲ್ಲಿ 264 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇಲ್ಲಿಯವರೆಗೆ 13833 ಕ್ಕೇರಿದೆ.
ಧಾರವಾಡದಲ್ಲಿ 264 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ
ಕೊರೊನಾದಿಂದ ಇದುವರೆಗೆ 11031 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2394 ಪ್ರಕರಣಗಳು ಸಕ್ರಿಯವಾಗಿವೆ. 67 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 397 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ತಿಳಿಸಿದ್ದಾರೆ.