ಧಾರವಾಡ:ಜಿಲ್ಲೆಯಲ್ಲಿ ಇಂದು ಹೊಸದಾಗಿ 29 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 13,021 ಜನರಿಗೆ ಸೋಂಕು ತಗುಲಿದೆ.
ಧಾರವಾಡ:ಜಿಲ್ಲೆಯಲ್ಲಿ ಇಂದು ಹೊಸದಾಗಿ 29 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 13,021 ಜನರಿಗೆ ಸೋಂಕು ತಗುಲಿದೆ.
ಇದುವರೆಗೆ 10,228 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 2413 ಪ್ರಕರಣಗಳು ಸಕ್ರಿಯವಾಗಿವೆ. 68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದುವರೆಗೆ 356 ಜನ ಮೃತಪಟ್ಟಿದ್ದು, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಯ ಪ್ರಕರಣಗಳು ಸಹ ಸೇರಿಕೊಂಡಿವೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.