ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್‌ನಲ್ಲಿರುವ 30ಕ್ಕೂ ಅಧಿಕ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.
ಪೊಲೀಸ್ ಆಯುಕ್ತರ ಆದೇಶದ ಹಿನ್ನೆಲೆ ಹು-ಧಾ ಅವಳಿ ನಗರದ ಎಲ್ಲಾ ಅಧಿಕಾರಿ, ಸಿಬ್ಬಂದಿಯನ್ನು ಆರ್‌ಟಿಪಿಸಿಆರ್ ತಪಾಸಣಿಗೆ ಒಳಪಡಿಸಲಾಗಿತ್ತು. ವರದಿಯಲ್ಲಿ 30ಕ್ಕೂ ಅಧಿಕ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.