ಧಾರವಾಡ:ಜಿಲ್ಲೆಯಲ್ಲಿಂದು 327 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರಿಂದ ಒಟ್ಟು ಸೋಂಕಿತ ಸಂಖ್ಯೆ 11,853ಕ್ಕೆ ಏರಿಕೆಯಾಗಿದೆ.
ಧಾರವಾಡ ಜಿಲ್ಲೆಯಲ್ಲಿ 327 ಜನರಿಗೆ ಕೊರೊನಾ ಸೋಂಕು... - Dharwad
ಜಿಲ್ಲೆಯಲ್ಲಿ ಇಂದು ಕೊರೊನಾಗೆ 10 ಜನ ಸೋಂಕಿತರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 337ಕ್ಕೆ ಏರಿಕೆಯಾಗಿದೆ.
Dharwad
ಇಂದು ಕೊರೊನಾಗೆ 10 ಜನ ಸೋಂಕಿತರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 337ಕ್ಕೆ ಏರಿಕೆಯಾಗಿದೆ.
ಕೊರೊನಾದಿಂದ 119 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 9,019 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2,497 ಸಕ್ರಿಯ ಪ್ರಕರಣಗಳಿವೆ.