ಧಾರವಾಡ:ಜಲಂಧರನಲ್ಲಿ ನಡೆದ65ನೇ ರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಧಾರವಾಡದ ಕುಸ್ತಿಪಟು ಸಾಧನೆ ಮಾಡಿದ್ದಾರೆ. ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ರಫೀಕ್ ಹೋಳಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
65ನೇ ರಾಷ್ಟ್ರೀಯ ಕುಸ್ತಿ ಪಂದ್ಯಾವಳಿ: ಧಾರವಾಡದ ರಫೀಕ್ಗೆ ಬೆಳ್ಳಿ ಪದಕ - Dharwad
ಜಲಂಧರನಲ್ಲಿ ನಡೆದ 65ನೇ ರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಧಾರವಾಡದ ಕುಸ್ತಿಪಟು ರಫೀಕ್ ಹೋಳಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
ಧಾರವಾಡದ ರಫೀಕ ಹೋಳಿಗೆ ಬೆಳ್ಳಿ ಪದಕ
77 ಕೆಜಿ ವಿಭಾಗದಲ್ಲಿ ರಫೀಕ್ ಹೋಳಿ ಬೆಳ್ಳಿ ಪದಕ ಪಡೆದಿದ್ದಾರೆ. ಜಲಂಧರನಲ್ಲಿ ನಡೆದ ಪಂದ್ಯಾವಳಿಯಲ್ಲಿ ಭಾರತೀಯ ಸೇನಾ ವಿಭಾಗದಿಂದ ಭಾಗವಹಿಸಿ ಈ ಸಾಧನೆ ಮಾಡಿದ್ದಾರೆ. ಕುಸ್ತಿಪಟು ರಫೀಕ ಹೋಳಿ ಕುಸ್ತಿಯಲ್ಲಿ ಹಲವು ಮೈಲುಗಲ್ಲು ಸಾಧಿಸಿದ್ದು, ಗ್ರಾಮೀಣ ಭಾಗದ ಯುವ ಕುಸ್ತಿಪಟುಗಳಿಗೆ ಮಾದರಿಯಾಗಿದ್ದಾರೆ.