ಧಾರವಾಡ: ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ಇಲ್ಲಿನ ನವಲೂರು ಗ್ರಾಮದ ಬಳಿ ನಡೆದಿದೆ.
ಧಾರವಾಡ: ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು - ಬೈಕ್ ಅಪಘಾತ
ಲಾರಿ ಚಕ್ರಕ್ಕೆ ಸಿಲುಕಿಕೊಂಡು ಬೈಕ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ನವಲೂರು ಗ್ರಾಮದ ಬಳಿ ನಡೆದಿದೆ.

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು
ಹುಬ್ಬಳಿಯಿಂದ ಧಾರವಾಡ ಕಡೆ ಬರುತ್ತಿದ್ದ ವೇಳೆ ಲಾರಿ ಚಕ್ರಕ್ಕೆ ಬೈಕ್ ಸಿಲುಕಿಕೊಂಡ ಪರಿಣಾಮ, ಓರ್ವ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದು, ಇನ್ನೊಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು
ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.