ಧಾರವಾಡ: ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರನಿಗೆ ಸಹಾಯ ಮಾಡುವ ಮೂಲಕ ಬಿಜೆಪಿ ಶಾಸಕ ಶಂಕರ್ ಪಾಟೀಲ ಮುನೇನಕೊಪ್ಪ ಮಾನವೀಯತೆ ಮೆರೆದಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನಿಗೆ ಧೈರ್ಯ ತುಂಬಿ, ಮಾನವೀಯತೆ ಮೆರೆದ ಶಾಸಕ
ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನಿಗೆ ಸಹಾಯಹಸ್ತ ನೀಡಿ, ಬಿಜೆಪಿ ಶಾಸಕ ಶಂಕರ್ ಪಾಟೀಲ ಮುನೇನಕೊಪ್ಪ ಮಾನವೀಯತೆ ಮೆರೆದಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರನಿಗೆ ಧೈರ್ಯ ತುಂಬಿ,ಮಾನವೀಯತೆ ಮೆರೆದ ಶಾಸಕ
ನವಲಗುಂದ-ಹುಬ್ಬಳ್ಳಿ ಮಾರ್ಗದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಅದೇ ದಾರಿಯಲ್ಲಿ ತೆರಳುತ್ತಿದ್ದ ನವಲಗುಂದ ಶಾಸಕ ಶಂಕರ್ ಪಾಟೀಲ ಮುನೇನಕೊಪ್ಪ ಅಪಘಾತ ನಡೆದಿರುವುದನ್ನು ಗಮನಿಸಿ, ಗಾಯಗೊಂಡಿದ್ದ ಬೈಕ್ ಸವಾರನಿಗೆ ಧೈರ್ಯ ತುಂಬಿ, ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ಗಾಯಗೊಂಡ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ.