ಧಾರವಾಡ:ಲಾಕ್ಡೌನ್ ನಡುವೆಯೂ ಯುವಕನಿಗೆ ಚಾಕು ಇರಿದಿರುವ ಘಟನೆ ಧಾರವಾಡ ಜಿಲ್ಲೆಯ ಅಳ್ಳಾವರ ತಾಲೂಕಿನಲ್ಲಿ ನಡೆದಿದೆ.
ಲಾಕ್ಡೌನ್ ನಡುವೆಯೂ ಗಾಂಜಾ ಮತ್ತಿನಲ್ಲಿ ಚಾಕು ಇರಿತ: ಆಸ್ಪತ್ರೆಗೆ ದಾಖಲು - dharwad latest crime news
ಗಾಂಜಾ ಮತ್ತಿನಲ್ಲಿ ಯುವಕನೋರ್ವ ಮತ್ತೊಬ್ಬ ಯುವಕನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಚಾಕು ಇರಿತ
ಗಾಂಜಾ ಮತ್ತಿನಲ್ಲಿದ್ದ ಯುವಕ ಮತ್ತೊಬ್ಬ ಯುವಕನ ಮೇಲೆ ಮಾರಣಾಂತಿಕ ಚಾಕು ಇರಿದು ಹಲ್ಲೆ ಮಾಡಿದ್ದಾರೆ. ಮುಜೀಬ್ ತಾಳಿಕೋಟಿ (24) ಹಲ್ಲೆಗೊಳಗಾದ ಯುವಕನಾಗಿದ್ದು, ಅಳ್ಳಾವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.