ಹುಬ್ಬಳ್ಳಿ: ಪೊಲೀಸ್ ವ್ಯಾನ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ವಿಮಾನ ನಿಲ್ದಾಣದ ರಸ್ತೆಯ ಪೊಲೀಸ್ ಕ್ವಾಟರ್ಸ್ ಬಳಿ ನಡೆದಿದೆ.
ಬೈಕ್ ಸವಾರ ಪ್ರಸಾದ್ ಶೆಟ್ಟಿ( 36) ಮೃತ ದುರ್ದೈವಿ.

ವನಿತಾ ಶೆಟ್ಟಿ ಎಂಬುವವರಿಗೆ ಗಾಯಗಳಾಗಿದ್ದು, ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಪಘಾತದ ಗಂಭೀರತೆಯನ್ನು ಸಾರಿ ಹೇಳುತ್ತಿವೆ.
ಹುಬ್ಬಳ್ಳಿಯ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:
hubli latest crime news