ಕರ್ನಾಟಕ

karnataka

ETV Bharat / state

ಧಾರವಾಡ: ಟ್ರಕ್-ಬೈಕ್ ನಡುವೆ ಅಪಘಾತ, ಯುವಕ ಸಾವು - ಟ್ರಕ್ ಮತ್ತು ಬೈಕ್ ನಡುವೆ ಅಪಘಾತ

ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಅಪಘಾತ ಜರುಗಿದೆ.

Accident between truck and bike in Dharwad
ಕ್-ಬೈಕ್ ನಡುವೆ ಅಪಘಾತ

By

Published : Jan 6, 2021, 2:20 PM IST

ಧಾರವಾಡ: ಟ್ರಕ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಯುವಕನ ಗುರುತು ಈವರೆಗೂ ಪತ್ತೆಯಾಗಿಲ್ಲ. ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಅಪಘಾತ ಜರುಗಿದೆ.

ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ರಸ್ತೆ ಅಪಘಾತ ನಡೆದಿದೆ.

ABOUT THE AUTHOR

...view details