ಕರ್ನಾಟಕ

karnataka

ETV Bharat / state

ಜಿಲ್ಲೆಗೆ ಕರಾಳ ಸಂಕ್ರಮಣ: ಮತ್ತಿಬ್ಬರ ಸಾವು, ಒಬ್ಬನ ಸ್ಥಿತಿ ಗಂಭೀರ - Dharwad latest news

ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಬೈಕ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ.

accident
ಅಪಘಾತ

By

Published : Jan 14, 2020, 7:59 PM IST

ಧಾರವಾಡ:ಬೈಕ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟು ಓರ್ವನಿಗೆ ಗಂಭೀರ ಗಾಯವಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಅಪಘಾತ

ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ಘಟನೆ ಸಂಭವಿಸಿದೆ. ಶಿವಪ್ಪ ಕಾಳೆ (25) ದುರ್ಗಪ್ಪ (30) ಮೃತ ದುರ್ದೈವಿಗಳಾಗಿದ್ದು, ಓರ್ವನಿಗೆ ಗಂಭೀರ ಗಾಯಗಳಾಗಿವೆ.

ಟೆಂಪೋ, ಕಾರ್ ನಡುವೆ ಮುಖಾಮುಖಿ ಡಿಕ್ಕಿ: ಮಗು ಸೇರಿ ನಾಲ್ವರು ಸಾವು!

ಗಾಯಾಳನ್ನು ಹುಬ್ಬಳ್ಳಿ ಕಿಮ್ಸಗೆ ರವಾನೆ‌ ಮಾಡಲಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ABOUT THE AUTHOR

...view details