ಹುಬ್ಬಳ್ಳಿ:ಟೊಯೋಟಾ ಕಾರ್ ಶೋ ರೂಂನಲ್ಲಿ ಆಕಸ್ಮಿಕ ಬೆಂಕಿ ಬಿದ್ದು ಹತ್ತುಕ್ಕೂ ಹೆಚ್ಚು ಕಾರಗಳು ಸುಟ್ಟು ಕರಲಾಗಿರುವ ಘಟನೆ ನಗರದ ರಾಯಾಪುರ ಬಳಿ ನಡೆದಿದೆ.
ಹುಬ್ಬಳ್ಳಿಯಲ್ಲಿ ಕಾರ್ ಶೋ ರೂಂಗೆ ಬೆಂಕಿ: ಹತ್ತಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ! - ಕಾರ್ ಸ್ಕ್ರಾಪ್ ಶೋರೂಂನಲ್ಲಿ ಆಕಸ್ಮಿಕ ಬೆಂಕಿ
ಹುಬ್ಬಳ್ಳಿಯ ಟೊಯೋಟಾ ಕಾರ್ ಶೋ ರೂಂನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂ. ಮೌಲ್ಯದ ಕಾರುಗಳು ಸುಟ್ಟು ಕರಕಲಾಗಿವೆ.
ಸುಟ್ಟು ಭಸ್ಮ
ಇಲ್ಲಿನ ಟೋಯಾಟಾ ಕಾರ್ ಶೋ ರೂಂನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಕಾರುಗಳು ಸುಟ್ಟು ಕರಕಲಾಗಿವೆ. ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಈ ಕುರಿತು ಎಪಿಎಂಸಿ-ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.