ಹುಬ್ಬಳ್ಳಿ: ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಏರ್ಪೋರ್ಟ್ ಅಥಾರಿಟಿ ನೌಕರರು ಯೂನಿಯನ್ ವತಿಯಿಂದ ವಿಮಾನ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದ್ದಾರೆ.
ಎಎಇಯು ಸಂಘಟನೆ ಕಾರ್ಯಕರ್ತರು ಅಗತ್ಯ ಸೌಲಭ್ಯಗಳನ್ನು ಶೀಘ್ರವಾಗಿ ನೀಡಬೇಕು ಎಂದು ಆಗ್ರಹಿಸಿ ನೌಕರರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.