ಹುಬ್ಬಳ್ಳಿ: ಕೊರೊನಾ ವಿರುದ್ಧ ಹೋರಾಟಕ್ಕೆ ಭಾರತ ಸರ್ಕಾರದ ಆರೋಗ್ಯ ಸಚಿವಾಲಯ ಸೃಷ್ಟಿಸಿರುವ ಆರೋಗ್ಯ ಸೇತು ಆ್ಯಪ್ಅನ್ನು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಡೌನ್ಲೋಡ್ ಮಾಡಿಕೊಂಡಿದ್ದಾರೆ.
ಆರೋಗ್ಯ ಸೇತು ಆ್ಯಪ್ ಡೌನ್ಲೋಡ್ ಮಾಡಿಕೊಂಡ ಹೊರಟ್ಟಿ ಹಾಗೂ ಪ್ರಸಾದ ಅಬ್ಬಯ್ಯ - arogya setu app news
ಆರೋಗ್ಯ ಸೇತು ಆ್ಯಪ್ಅನ್ನು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಡೌನ್ಲೋಡ್ ಮಾಡಿಕೊಂಡು, ಜಿಲ್ಲೆಯ ಜನರೂ ಕೂಡ ಬಳಸಬೇಕೆಂದು ಕರೆ ನೀಡಿದರು.
ಹೊರಟ್ಟಿ ಹಾಗೂ ಪ್ರಸಾದ ಅಬ್ಬಯ್ಯ
ಕೊರೊನಾ ನಿಯಂತ್ರಣಕ್ಕೆ ಈ ಆ್ಯಪ್ ಉತ್ತಮ ಮಾಹಿತಿ, ಸಲಹೆಗಳನ್ನು ನೀಡಲಿದೆ. ಜಿಲ್ಲೆಯ ಜನತೆ ಅಧಿಕ ಸಂಖ್ಯೆಯಲ್ಲಿ ಇದನ್ನು ಡೌನ್ಲೋಡ್ ಮಾಡಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿರುವಂತೆ ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸಿ, ಆರೋಗ್ಯ ಕಾಪಾಡಿಕೊಳ್ಳಲು ಜಿಲ್ಲೆಯ ಜನತೆಗೆ ಇಬ್ಬರೂ ನಾಯಕರು ಕೂಡ ಜಿಲ್ಲೆಯ ಜನತೆಗೆ ವಿಡಿಯೋ ಸಂದೇಶದ ಮೂಲಕ ಕರೆ ನೀಡಿದ್ದಾರೆ.