ಕಲಘಟಗಿ: ತಾಲೂಕಿನ ಆಶಾ ಕಾರ್ಯಕರ್ತೆಯರು ತಮ್ಮ ಕುಟುಂಬದ ಸದಸ್ಯರೊಂದಿಗೆ ಪೋಸ್ಟರ್ ಹಿಡಿದು ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ತಾಲೂಕಿನ ಗ್ರಾಮೀಣ ಭಾಗದ ಹಾಗೂ ಪಟ್ಟಣದಲ್ಲಿನ ಆಶಾ ಕಾರ್ಯಕರ್ತೆಯರು ತಮ್ಮ ತಮ್ಮ ಕುಟುಂಬದ ಸದಸ್ಯರೊಂದಿಗೆ ಪೋಸ್ಟರ್ ಹಿಡಿದು ಪ್ರತಿಭಟಿಸಿದರು.
ಕುಟುಂಬದೊಂದಿಗೆ ಪೋಸ್ಟರ್ ಹಿಡಿದು ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ - ಆಶಾ ಕಾರ್ಯಕರ್ತೆಯರು
ಕಲಘಟಗಿ ತಾಲೂಕಿನಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಕುಟುಂಬ ಸದಸ್ಯರೊಂದಿಗೆ ಪೋಸ್ಟರ್ ಚಳುವಳಿ ಮಾಡುವ ಮೂಲಕ ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿದರು.

Kalaghatagi
ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು. ಕೋವಿಡ್-19 ಸಂದರ್ಭದಲ್ಲಿ ಸೇವೆ ಸಲ್ಲಿಸಲು ಅಗತ್ಯವಿರುವ ಸಂರಕ್ಷಣಾ ಸಾಮಗ್ರಿ ವಿತರಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.