ಹುಬ್ಬಳ್ಳಿ:ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಳೇ ವೈಷಮ್ಯ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ - hubli latest news
ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ವಿರೇಶ್ ಎಂಬಾತ ಬಬ್ಲೂ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ....ಆರೋಪಿಯ ಹುಡುಕಾಟ!
ವಿರೇಶ್ ಎಂಬಾತ ಬಬ್ಲೂ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದಾನೆ. ಹಳೇ ವೈಷಮ್ಯ ಹಾಗೂ ರಾಮನಗರದ ಪಾತಕಿ ಸತೀಶ್ ಛಲವಾದಿಯ ಸ್ನೇಹಿತನೆಂಬ ಕಾರಣಕ್ಕೆ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ಈ ಕುರಿತು ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಅತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.